ಇತ್ತೀಚೆಗೆ ಹತ್ಯೆಗೊಳಗಾದ ಗೌರಿ ಲಂಕೇಶ್ ಅವರು ಒಂದು ತಿಂಗಳ ಹಿಂದೆ ತಮ್ಮ ತಾಯಿಗೆ ಯಾರೋ ಅಪರಿಚಿತನೊಬ್ಬ ತನ್ನ ಕಾರನ್ನು ಹಿಂಬಾಲಿಸುತ್ತಿರುವುದಾಗಿ ತಿಳಿಸಿದ್ದರೆಂದು ಅವರ ತಂಗಿ ಹಾಗೂ ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ತಿಳಿಸಿದ್ದಾರೆ.