Surprise Me!

ಮಡಿಕೇರಿಯ ತಲಕಾವೇರಿಯಲ್ಲಿ ತೀರ್ಥರೂಪಿಯಾಗಿ ಹರಿದ ಕಾವೇರಿ

2017-10-17 58 Dailymotion

The Cauvery Theerthodbhava, an annual ritual to mark the gushing of water from a spring in a tank in Talacauvery, considered to be the source of river Cauvery, draws devotees from not only Kodagu, Mysuru, Chamarajanagar and Mandya, but also neighboring Tamil Nadu and Kerala.


ಕರ್ನಾಟಕದ ಸ್ವರ್ಣ ನದಿ ಎಂದೇ ಕರೆಯಲ್ಪಡುವ ಕಾವೇರಿಯ ಉದ್ಭವ ಕ್ಷೇತ್ರವಾದ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 12.33ಕ್ಕೆ ಧನುರ್ ಲಗ್ನದಲ್ಲಿ ತೀರ್ಥೋದ್ಭವವಾಗಿದೆ. ಕಾವೇರಿ ತುಲಾ ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಪವಿತ್ರ ಬ್ರಹ್ಮ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಹರಿದು ಬಂದ ಕಾವೇರಿಯ ದರ್ಶನಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.