People of Karnataka will teach lesson to Chief Minister Siddaramaiah in the Karnataka assembly elections 2018 said, JD(S) supremo H.D.Deve Gowda. In Nagamangala, Mandya Deve Gowda addressed party election campaign rally on March 30, 2018.
ಜೆಡಿಎಸ್‍ನಿಂದ ಬಂಡಾಯ ಎದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಕಾಂಗ್ರೆಸ್ ಸೇರ್ಪಡೆಯಾಗಿರುವ ಪ್ರಭಾವಿ ನಾಯಕ ಚೆಲುವರಾಯಸ್ವಾಮಿ ಅವರಿಗೆ ಅವರ ಸ್ವಕ್ಷೇತ್ರ ನಾಗಮಂಗಲದಲ್ಲೇ ಜೆಡಿಎಸ್‍ನಿಂದ ಕುಮಾರಪರ್ವ ಬೃಹತ್ ಸಮಾವೇಶವನ್ನು ಮಾಡುವ ಮೂಲಕ ದೇವೇಗೌಡರು ಮತ್ತು ಕುಮಾರಸ್ವಾಮಿ ತಮ್ಮ ತಾಕತ್ ತೋರಿಸಿದ್ದಾರೆ.