There is still no clarity on whether Karnataka Chief Minister, Siddaramaiah would contest from the Chamundeshwari assembly constituency. While the CM is keen on contesting the seat, the high command is however against it.
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸಿಎಂ ಸ್ಪರ್ಧೆಗೆ ಒಲವು ಹೊಂದಿದ್ದರೆ, ಹೈಕಮಾಂಡ್ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.