Surprise Me!

ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ? | Oneindia Kannada

2018-04-20 653 Dailymotion

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೆ.ಎಸ್. ಈಶ್ವರಪ್ಪ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದು, ತಮ್ಮ ಬಳಿ 6.41 ಕೋಟಿ ಮೌಲ್ಯದ ಆಸ್ತಿ ಇರುವುದಾಗಿ ತಿಳಿಸಿದ್ದಾರೆ.

Karnataka Assembly Elections 2018 : Shimoga city BJP candidate KS Eshwarappa has declared his assets and liabilities. His net assets stand at Rs 6 crores