Chief Minister HD Kumaraswamy Said Around Mandya all the crops are drying up. So I have instructed the authorities to release water from the reservoirs.
ಮಂಡ್ಯ ಜಿಲ್ಲೆ ಸೇರಿದಂತೆ ಕೆಲವು ಕಡೆ ಬೆಳೆದು ನಿಂತಿರುವ ಪೈರು ಒಣಗುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಮೊದಲು ಬೆಳೆಗಳಿಗೆ ನೀರು ಬಿಡುವಂತೆ ಸೂಚಿಸಿರುವೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.