Century star Shivrajkumar visited Avane shrimannarayana shooting set and the photos were shared on Facebook by producer Pushkar mallikarjunayya.
ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಶೂಟಿಂಗ್ ಸೆಟ್‌ಗೆ ಸೆಂಚುರಿ ಸ್ಟಾರ್ ಶಿವಣ್ಣ ಭೇಟಿ ನೀಡಿದ್ದಾರೆ. ಫೋಟೋಗಳನ್ನು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಶೇರ್ ಮಾಡಿದ್ದಾರೆ.