ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಂಗಳವಾರ ಕುಟುಂಬ ಸಮೇತರಾಗಿ ಭೇಟಿ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅಕ್ಕಿ- ಬೆಲ್ಲ, ಒಣದ್ರಾಕ್ಷಿಯಿಂದ ತುಲಾಭಾರ ಸೇವೆ ಸಲ್ಲಿಸಿದ್ದು ನನ್ನ ಮೇಲೆ ಬಿದ್ದಿರುವ ಕೆಟ್ಟ ದೃಷ್ಟಿಯ ನಿವಾರಣೆಗಾಗಿ ಪೂಜೆ ಮಾಡಿಸುತ್ತಿರುವುದು ಎಂದು ಹೇಳಿದ್ದಾರೆ.
H.D.Kumaraswamy to get rid of evil eye has visited Kukke Subramanya temple , wife Anitha Kumaraswamy , H.D.Devegowda and Chennamma were present in the scene.