Surprise Me!

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮೊರೆ ಹೋದ ಡಿ ಕೆ ಶಿವಕುಮಾರ್ | Oneindia Kannada

2018-10-03 89 Dailymotion

Minister D K Shivakumar and his family visited Kollur Mookambika temple in Udupi district and offered special pooja.


ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರನ್ನು ಬೆಂಬಿಡದೆ ಕಾಡುತ್ತಿರುವ ಇಡಿ (ಜಾರಿ ನಿರ್ದೇಶನಾಲಯ) ತೂಗುಗತ್ತಿಯಿಂದ ತಪ್ಪಿಸಿಕೊಳ್ಳಲು ನಾನಾ ದೈವದ ಮೊರೆ ಹೋಗುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೇ ಕಂಡುಬರುತ್ತಿದೆ. ಈಗ ಕೊಲ್ಲೂರು ಮೂಕಾಂಬಿಕೆಯನ್ನು ಕುಟುಂಬ ಸಮೇತರಾಗಿ ದರ್ಶನ ಮಾಡಿದ್ದಾರೆ.