Surprise Me!

Tipu Jayanti 2018 : ಟಿಪ್ಪು ಸುಲ್ತಾನ್ ನನ್ನ ಗೌರವಿಸುವಂತೆ ಬಿಜೆಪಿಗೆ ಸಲಹೆ ಕೊಟ್ಟ ಸಿದ್ದರಾಮಯ್ಯ

2018-11-10 897 Dailymotion

Former Chief Minister Siddaramaiah defended Tippu Jayanti celebration by state government. He criticized BJP for opposing it & suggests BJP to respect Tipu Sultan

ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಟಿಪ್ಪು ಜಯಂತಿ ಆಚರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸರಣಿ ಟ್ವೀಟ್‌ಗಳ ಮೂಲಕ ವಾದಿಸಿದ್ದಾರೆ.