Kochi airport in Kerala becomes Bhajana Mandir. A large number Lord Ayyappa devotees including women chanting Ayyappa in the airport itself. They are doing peaceful protest over women activist Tripti Desai planning to entry temple.
ಎರಡು ತಿಂಗಳ ಮಕರವಿಳಕ್ಕು ಋತುವಿನ ಪೂಜೆಗಾಗಿ ಶಬರಿಮಲೆ, ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ಇಂದು ಸಂಜೆ ತೆರೆಯಲಿದ್ದು, ನಾಳೆಯಿಂದ (ನ 17) ಭಕ್ತರು ದೇವಾಲಯ ಪ್ರವೇಶಿಸಬಹುದಾಗಿದೆ. ಈ ನಡುವೆ, ಅಯ್ಯಪ್ಪನ ದರ್ಶನಕ್ಕೆ ಪುಣೆಯಿಂದ ಶುಕ್ರವಾರ ಬೆಳ್ಳಂಬೆಳ್ಳಿಗೆನೇ ಕೊಚ್ಚಿನ್ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಭೂಮಾತಾ ಬ್ರಿಗೇಡಿನ ತೃಪ್ತಿ ದೇಸಾಯಿಗೆ ಅಯ್ಯಪ್ಪ ಭಕ್ತರು ದಿಗ್ಬಂಧನ ಹಾಕಿದ್ದಾರೆ.