Congress leader Raj Babbar compared Rupee fall against Dollar to Prime Minister Narendra Modi's Mother Heeraben Modi's age, while campaigning in Indore, Madhya Pradesh.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ನಡೆಸುತ್ತಿರುವ ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವೈಯಕ್ತಿಕ ವಾಗ್ದಾಳಿ ನಡೆಸಿದ್ದಾರೆ. ಇಂದೋರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಡಾಲರ್ ಎದುರು ಮೌಲ್ಯ ಕಳೆದುಕೊಳ್ಳುತ್ತಿರುವ ರೂಪಾಯಿಯನ್ನು ನರೇಂದ್ರ ಮೋದಿ ಅವರ ತಾಯಿಯ ವಯಸ್ಸಿಗೆ ಹೋಲಿಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.