Surprise Me!

ಚಾಮುಂಡೇಶ್ವರಿಯಲ್ಲಿ ವಿಷ್ಣು ಸ್ಮಾರಕ ನಿರ್ಮಿಸುತ್ತಿರುವುದು ಗೊತ್ತಿರಲಿಲ್ಲ: ಜಿಟಿ ದೇವೇಗೌಡ | Oneindia Kannada

2018-12-03 295 Dailymotion

ನನ್ನ ಕ್ಷೇತ್ರದಲ್ಲಿಯೇ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡುತ್ತಿದ್ದಾರೆ ಎಂಬ ವಿಚಾರ ನನಗೆ ಗೊತ್ತಿರಲಿಲ್ಲ. ಈ ಬಗ್ಗೆ ನಾನೇ ಹೋಗಿ ವಿಚಾರಿಸಿದಾಗ ವಿಷಯ ತಿಳಿಯಿತು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

Minster GT Devegowda Said I did not know that Vishnuvardhan memorial will built at Chamundeshwari.