ನಾಯಂಡಹಳ್ಳಿ-ಬೈಯಪ್ಪನಹಳ್ಳಿ ನೇರಳೆ ಮಾರ್ಗದ ಎಂಜಿ ರಸ್ತೆಯ ಟ್ರಿನಿಟಿ ವೃತ್ತ ಬಳಿ ನಮ್ಮ ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದು ಎಲ್ಲರಲ್ಲಿ ಆತಂಕ ಸೃಷ್ಟಿಸಿತ್ತು. ರಾತ್ರಿಯಿಂದ ಬೆಳಗ್ಗೆಯವರೆಗೂ ಬಿಎಂಆರ್‌ಸಿಎಲ್ ಅಧಿಕಾರಿಗಳು ಸಂಪೂರ್ಣವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತಿನಿತ್ಯ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಗುರುವಾರ ಬೆಳಗ್ಗೆ 7ಗಂಟೆಗೆ ಕಾರ್ಯಾರಂಭ ಮಾಡಿತು.
After concrete distress in purple line of Namma Metro how is the situation now? Here is the story about present situation of metro service in Bengaluru.