ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ. ಅತೃಪ್ತ ಶಾಸಕರಿಗೆ ಸಚಿವ ಸ್ಥಾನದ ಆಫರ್ ಅನ್ನು ಪಕ್ಷ ನೀಡಲಿದ್ದು, ಇದಕ್ಕಾಗಿ ನಾಲ್ವರು ಸಚಿವರಿಗೆ ರಾಜೀನಾಮೆ ನೀಡಲು ಸೂಚನೆ ಕೊಡಲಾಗಿದೆ.
4 Ministers have been directed to submit their resignations. Vacant minister post in Karnataka Government to be replaced with new faces who upset with the party leaders.