Pakistan-based terror group Jaish-e-Mohammad, which has claimed responsibility for ramming a car full of explosives into the 78-vehicle convoy, had warned of a suicide attack in Kashmir just two days ago, sources said.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕ ನಡೆವ ಎರಡು ದಿನ ಮೊದಲೇ 'ತಾನು ಇನ್ನೆರಡು ದಿನದಲ್ಲಿ ಉಗ್ರದಾಳಿ ನಡೆಸುವುದಾಗಿ' ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಎಚ್ಚರಿಕೆ ನೀಡಿತ್ತು. ಹೀಗೆ ಎಚ್ಚರಿಕೆ ನೀಡಿದ ವಿಡಿಯೋವನ್ನೂ ಅದು ಆನ್ ಲೈನ್ ಮೂಲಕ ಹರಿಬಿಟ್ಟಿತ್ತು!