Surprise Me!

ಯುವಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡ್ತಾರೆ..! | Oneindia Kannada

2019-03-21 87 Dailymotion

ಯುವಿ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಂಬೈ ಇಂಡಿಯನ್ಸ್ ತಂಡ ಜಹೀರ್ ಖಾನ್, ಯುವರಾಜ್ ಸಿಂಗ್ ಕಮ್ ಬ್ಯಾಕ್ ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಿನ ಪರಿಣಾಮ ಉಂಟು ಮಾಡಲಿದೆ. ಅಲ್ಲದೇ ಯುವರಾಜ್ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮಥ್ರ್ಯ ಹೊಂದಿದ್ದಾರೆ.

Yuvraj Singh Come Back will be the biggest result of this year's tournament. Yuvraj is also capable of winning the match.