'ಮೇ 23ರಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಆಗಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಬಿಜೆಪಿ ಸಮಾವೇದ ಚಿತ್ರಗಳನ್ನು ಶೇರ್ ಮಾಡಿದ್ದಾರೆ.