Surprise Me!

ಇಂದು ಮಂಡ್ಯದಲ್ಲಿ ಸ್ವಾಭಿಮಾನಿ ಉತ್ಸವ

2019-05-29 287 Dailymotion

ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Sumalatha visited Ambareesh cremate in Kanteerava studio, she perform pooja with his son and they both left for Mandya. Today is Ambareesh birth anniversary.