ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಕೂಡ ಸಮರ್ಥರು ಎಂದು ಎಚ್‌ಡಿ ವಿಶ್ವನಾಥ್ ಹೇಳಿದ್ದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ನಿಖಿಲ್ ಕುಮಾರಸ್ವಾಮಿ ಇಲ್ಲ ಎಂದು ಸಚಿವ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
CM HD Kumaraswamy's son Nikhil Kumaraswamy is out of race for JDS state President said minister G.T Devegowda