Surprise Me!

ಶಿವಣ್ಣ ಭೇಟಿ ಮಾಡಿ ಸರ್ಪ್ರೈಸ್ ನೀಡಿದ ಕ್ರಿಕೆಟಿಗ ಅನಿಲ್ ಕುಂಬ್ಳೆ | FILMIBEAT KANNADA

2019-07-13 1,842 Dailymotion

Indian Former cricketer, ex captain anil kumble met kannada actor shivarajkumar in london. shivanna shared this pictures in social media.

ಚಿಕಿತ್ಸೆಗಾಗಿ ಲಂಡನ್ ತೆರೆಳಿರುವ ನಟ ಶಿವರಾಜ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನ ಅಲ್ಲೇ ಆಚರಿಸಿಕೊಂಡಿದ್ದಾರೆ. ಫ್ಯಾಮಿಲಿ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ಸೆಂಚುರಿ ಸ್ಟಾರ್, ಪ್ರತಿ ವರ್ಷವೂ ಅಭಿಮಾನಿಗಳ ಜೊತೆ ಸಂಭ್ರಮಿಸುತ್ತಿದ್ದರು. ಆದರೆ ಈ ಸಲ ಅಭಿಮಾನಿಗಳನ್ನ ಮಿಸ್ ಮಾಡಿಕೊಂಡಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದರು.