Surprise Me!

ನಮ್ಮ ಅಮ್ಮ ಸರಿಯಾಗಿ ಕೆನ್ನೆಗೆ ಬಾರಿಸಿದ್ರು ಎಂದ ಈಶ್ವರಪ್ಪ. | K.S.eshwarappa

2019-09-18 1,007 Dailymotion

"ನಾನು ಎಸ್ಸೆಸ್ಸೆಲ್ಸಿಯಲ್ಲಿ ಫೇಲಾದಾಗ ನನ್ನ ಅಮ್ಮ ನನಗೆ ಕಪಾಳಕ್ಕೆ ಹೊಡೆದಿದ್ದರು" ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸಮಸ್ಯೆ ಕುರಿತು ಮನವಿ ನೀಡಲು ಬಂದಿದ್ದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿದ್ದಾರೆ.

"My mother slapped me when I failed in sslc exam. Thats the reason i came to this level" said minister K.S.eshwarappa to the hostel students in shivamogga.