Surprise Me!

ಈಶ್ವರಪ್ಪ ಮಗಳ ಮೊಬೈಲ್ ಬಾಗಲಕೋಟೆ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಪತ್ತೆ | Oneindia Kannada

2019-09-26 1,579 Dailymotion

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಗಳ ಕಳೆದುಹೋದ ಮೊಬೈಲ್ ಬಾಗಲಕೋಟೆಯಲ್ಲಿ ಪತ್ತೆಯಾಗಿದೆ. ಬಾಗಲಕೋಟೆಯ ಬಂಟನೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಲಕ್ಷ್ಮಣ ಬಂಡಿವಡ್ಡರ್ ಮನೆಯಲ್ಲಿ ಮೊಬೈಲ್ ಪತ್ತೆಯಾಗಿದೆ.

The daughter of Minister KS Eshwarappa's mobile has been found in the house of BJP activist Laxman Bandiwadder in Bantanur village of Bagalkot.