Surprise Me!

Income Tax Scanner On Puneeth Rajkumar and Others |Oneindia Kannada

2019-10-11 1,030 Dailymotion

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಯಶ್ ಸೇರಿದಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮುಂತಾದ ಸೆಲೆಬ್ರಿಟಿಗಳ ಮನೆ, ಕಚೇರಿಗಳ ಮೇಲೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಿದೆ. ಎಲ್ಲಾ ನಟ, ನಿರ್ಮಾಪಕ ಹಾಗೂ ನಿರ್ದೇಶಕರ ಅಘೋಷಿತ ಆಸ್ತಿ ಬಗ್ಗೆ ಮರು ತನಿಖೆ ನಡೆಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ.

Officials of prominent Kannada actors Puneeth Rajkumar and Rockline Venkatesh and others in regard with IT Raids conducted on their residence and offices in January 2019.