ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿರುವ ಸಚಿವರಿಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೂ ವಾಕ್ಸಮರ ನಡೆಯುತ್ತಿದೆ. ಬಿ. ಶ್ರೀರಾಮುಲು, ಸಿ. ಟಿ. ರವಿಗೆ ಸಿದ್ದರಾಮಯ್ಯ ಟ್ವೀಟ್ ಬಾಣ ಚುಚ್ಚಿದೆ.
Opposition leader of Karnataka Siddaramaiah tweet against minister C.T.Ravi who verbally attack the Siddaramaiah.