ಮೆ.ಎನ್ನೋಬರ್ ಕನ್‌ಸ್ಟ್ರಕ್ಷನ್ ಕಂಪೆನಿಯ ಪಾಲುದಾರಿಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದೆ.
IT has filed a case against Ex minister Janardhana Reddy and others on a tax evasion in purchasing an asset.