ಬೆಂಗಳೂರಿನ ಹಳೆ ಬಡಾವಣೆಗಳಲ್ಲಿ ಒಂದಾಗಿರುವ ಹುಳಿಮಾವು ಪ್ರದೇಶದಲ್ಲಿರುವ ಕೆರೆಯ ಏರಿ ಒಡೆದು, ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮಳೆ ಇಲ್ಲ, ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ ಮನೆಗೆ ನೀರು ನುಗ್ಗಿದ್ದರಿಂದ ಲೇ ಔಟಿನ ಜನರು ಆತಂಕಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ ತಕ್ಷಣವೇ ನೆರವು ನೀಡುವಂತೆ ಬಿಬಿಎಂಪಿ ಅಧಿಕಾರಿಗಳನ್ನು ಕೋರಿದ್ದಾರೆ.
Hulimavu lake's Bund is broken the water has entered into the layouts. nearby four, five layouts have been flooded and had entered into everybody's houses. Public seeks for help from BBMP.