ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ MTB ನಾಗರಾಜ್ ಮನೆ ಮನೆಗೆ ದುಡ್ಡು ಹಂಚುತ್ತಿದ್ದಾರೆ ಎನ್ನಲಾದ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆHosakote assembly by election BJP candidate MTB Nagaraj video gone viral in social media.