Surprise Me!

ಈ ಒಂದು ಕಾರಣಕ್ಕೆ ಯಾವ ನಟರೂ "ಹುಚ್ಚ" ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ | FILMIBEAT KANNADA

2019-12-10 18,843 Dailymotion

'ಹುಚ್ಚ' ಸಿನಿಮಾ ಸುದೀಪ್ ಕೈಗೆ ಹೇಗೆ ಬಂತು ಎನ್ನುವ ಸಂಗತಿಯನ್ನು ಅವರೇ ಇದೀಗ ಹೇಳಿಕೊಂಡಿದ್ದಾರೆ. 'ದಬಾಂಗ್ 3' ಸಿನಿಮಾದ ವಿಶೇಷವಾಗಿ ಬಾಲಿವುಡ್ ಸಂದರ್ಶನದಲ್ಲಿ ಮಾತನಾಡುವ ವೇಳೆ ತಮ್ಮ ಸಿನಿಮಾ ಪ್ರಾರಂಭದ ದಿನಗಳನ್ನು ನೆನೆದಿದ್ದಾರೆ. ಈ ಸಮಯದಲ್ಲಿ 'ಹುಚ್ಚ' ಚಿತ್ರದ ಕುತೂಹಲಕಾರಿ ಘಟನೆಯನ್ನು ಪ್ರೇಕ್ಷಕರ ಮುಂದೆ ಬಿಟ್ಟಿದ್ದಾರೆ.

decr ; Actor Kiccha Sudeep spoke about his first successful huccha movie in his bollywood interview. 'ಹುಚ್ಚ' ಸಿನಿಮಾ ಸುದೀಪ್ ಕೈಗೆ ಹೇಗೆ ಬಂತು ಎನ್ನುವ ಸಂಗತಿಯನ್ನು ಅವರೇ ಇದೀಗ ಹೇಳಿಕೊಂಡಿದ್ದಾರೆ. 'ದಬಾಂಗ್ 3' ಸಿನಿಮಾದ ವಿಶೇಷವಾಗಿ ಬಾಲಿವುಡ್ ಸಂದರ್ಶನದಲ್ಲಿ ಮಾತನಾಡುವ ವೇಳೆ ತಮ್ಮ ಸಿನಿಮಾ ಪ್ರಾರಂಭದ ದಿನಗಳನ್ನು ನೆನೆದಿದ್ದಾರೆ. ಈ ಸಮಯದಲ್ಲಿ 'ಹುಚ್ಚ' ಚಿತ್ರದ ಕುತೂಹಲಕಾರಿ ಘಟನೆಯನ್ನು ಪ್ರೇಕ್ಷಕರ ಮುಂದೆ ಬಿಟ್ಟಿದ್ದಾರೆ.
Actor Kiccha Sudeep spoke about his first successful huccha movie in his bollywood interview.