ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್, ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ತ್ರಿಶತಕ ಸಾಧಕರ ಸಾಲಿಗೆ ಸೇರಿದ್ದಾರೆ. ರಣಜಿ ಟ್ರೂಫಿ ಎಲೈಟ್ ಗ್ರೂಪ್ 'ಎ' ಮತ್ತು 'ಬಿ' 6ನೇ ಸುತ್ತಿನ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ ಸರ್ಫರಾಜ್ ಈ ಸಾಧನೆ ಮೆರೆದಿದ್ದಾರೆ. ಸರ್ಫರಾಜ್ ತ್ರಿಶತದಿಂದ ಇತ್ತಂಡಗಳ ಈ ಪಂದ್ಯ ಡ್ರಾದೊಂದಿಗೆ ಮುಕ್ತಾಯ ಕಂಡಿದೆ.
Sarfaraz Khan became only the 7th Mumbai batsman to hit a triple hundred in Ranji Trophy. He joins an elite list of Mumbai batsmen that include Sunil Gavaskar, Sanjay Manjrekar, Wasim Jaffer, Rohit Sharma, Vijay Merchant and Ajit Wadekar.