ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕ ಫೆಬ್ರವರಿ 11ರಂದು ಹೊರಬಿದ್ದಿದ್ದು, "ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್' ಎಂದು ಗೊರವಪ್ಪ ನುಡಿದಿದ್ದಾನೆ.
Goravappa said today that Mylara Lingeshwara Karnika in Mylara,Hoovinahadagali Taluk Bellary district.