ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ತೀವ್ರ ವಿವಾದಕ್ಕೆ ಈಡಾಗಿತ್ತು. ಆಗ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ಬಿಜೆಪಿ ವಿರೋಧಿಸಿತ್ತು. ಇದೀಗ ವೀರಶೈವ ಧರ್ಮಗ್ರಂಥವೆಂದೆ ಕರೆಯಲಾಗುವ 'ಸಿದ್ದಾಂತ ಶಿಖಾಮಣಿ'ಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
Prime Minister Narendra Modi to release Veerashaiva scripture Shiddanta Shikamani in Varanasi.