ಕೇರಳದ ಗಡಿಯಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Karnataka CM B S Yediyurappa Thanks Kerala CM. For Taking Action On Garbage throwers on the borders of Kerala and Karnataka.