Surprise Me!

ಐಟಿ ವಲಯದ ಉದ್ಯೋಗಿಗಳಿಗೆ ಶುರುವಾಯ್ತು ಆತಂಕ | Oneindia Kannada

2020-03-07 17,007 Dailymotion

ಬೆಂಗಳೂರಲ್ಲಿ ಕೊರೊನಾ ಜೊತೆಗೆ ಎಚ್‌1ಎನ್‌1 ಭೀತಿಯೂ ಆರಂಭವಾಗಿದೆ. ಐಟಿ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ಭಯ ಕಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಒಂದೆಡೆ ಕುಳಿತು ಕೆಲಸ ಮಾಡುವ ಕಾರಣ ಒಬ್ಬರಿಂದೊಬ್ಬರಿಗೆ ಹರಡುವ ಸಾಧ್ಯತೆ ಇರುತ್ತದೆ. ಈಗಾಗಲೇ ಚೀನಾದಲ್ಲಿ ಕೊರೊನಾ ಸೋಂಕಿಗೆ 3 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

The H1N1 scare has begun with Corona in Bengaluru