ಶೂಟಿಂಗ್ ಗೆಂದು ವಿದೇಶಕ್ಕೆ ತೆರಳಿದ್ದ ಮಲಯಾಳಂ ಖ್ಯಾತ ನಟ ಪೃಥ್ವಿರಾಜ್ ಕೊನೆಗೂ ಭಾರತಕ್ಕೆ ವಾಪಸ್ ಆಗಿದ್ದಾರೆ. ಅವರ ಜೊತೆ ಇಡೀ ಚಿತ್ರತಂಡ ತಾಯ್ನಾಡಿಗೆ ಮರಳಿದ್ದಾರೆ.Malayan Actor Prithviraj Sukumaran and crew are return to India after 2 months