ಕೊರೋನಾದಿಂದಾಗಿ ಲಾಕ್ಡೌನ್ ಆದ ಬಳಿಕ ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಜೂನ್ನಿಂದ ಆನ್ಲೈನ್ ತರಗತಿಗಳನ್ನು ಆರಂಭಿಸಲಾಗಿತ್ತು.
The school-colleges were closed last year after the locked-down of Corona. Online classes were launched by June.