ನಟ ಪುನೀತ್ ರಾಜ್ ಕುಮಾರ್ ಕೊಲ್ಲಾಪುರದ ಅಂಬಾಬಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಕ್ಷ್ಮಿ ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಪುನೀತ್ ಜೊತೆ ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಹ ಸಾಥ್ ನೀಡಿದ್ದಾರೆ.
Kannada actor Puneeth Rajkumar Visit To Kolhapur Ambabai Temple along with Vijay Kiragandur and Santhosh anandaram