ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದೆ. ಇದರಿಂದಾಗಿ ಹಲವು ಜನರಿಗೆ ಹಣಕಾಸಿನ ಸಂಕಷ್ಟ ಎದುರಾಗಿದೆ. ಇದರ ಮಧ್ಯೆಯೇ ಜನರು ಬದುಕು ನಡೆಸುತ್ತಿದ್ದಾರೆ. ಅಜ್ಜಿಯೊಬ್ಬರು ವೃದ್ಧಾಪ್ಯ ವೇತನಕ್ಕಾಗಿ 2 ಕಿ. ಮೀ. ನಡೆದುಕೊಂಡು ಬಂದ ಘಟನೆ ನಡೆದಿದೆ
Yallavva Bajantri walked 2 km to get her old age pension in Gadag. Due to complete lockdown post office closed. Police sent back old women to the home