Surprise Me!

WTC ಮೊದಲ ದಿನ ದಿನದ ಪಂದ್ಯ ನಡೆಯೋದಿಲ್ಲ | Oneindia Kannada

2021-06-18 1 Dailymotion

ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಭಾರತ-ನ್ಯೂಜಿಲೆಂಡ್ ಮಧ್ಯೆ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ಜೂನ್ 18-22ರ ವರೆಗೆ ನಡೆಯಲಿದೆ. ಈ ಪಂದ್ಯದ ಆರಂಭಿಕ ಸೆಶನ್ ಮಳೆಗೆ ಆಹುತಿಯಾಗಿದೆ. ಮೊದಲ ಸೆಶನ್ ನಡೆಸಲಾಗುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧಿಕೃತವಾಗಿ ಹೇಳಿದೆ.
#WorldTestChampionship #INDvNZ #ICTFan #Rain #WTCFinal2021
No Play in First Session on Day 1 WTC, Confirms BCCI