Surprise Me!

ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ Team India | Oneindia Kannada

2021-06-19 14,995 Dailymotion

ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿರುವ ಏಜಸ್ ಬೌಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್‌ ನಡುವಿನ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದೆ. ನಿಧನರಾಗಿರುವ ಭಾರತದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್‌ಗೆ ಗೌರವ ಸೂಚಿಸಿ ಭಾರತೀಯ ಕ್ರಿಕೆಟ್ ತಂಡ ಕಪ್ಪು ಪಟ್ಟಿ ಧರಿಸಿದೆ.

Team India on wore black armbands on the second day of the World Test Championship final against New Zealand as a mark of respect to 'Flying Sikh' Milkha Singh