Surprise Me!

ಸಿದ್ದುಗೆ ಟಾಂಗ್ ಕೊಟ್ಟವರ ಮುಖಭಂಗ ಮಾಡಿದ ಜಮಿರ್ | Oneindia Kannada

2021-06-28 2 Dailymotion

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಬಳಿಕ ಭುಗಿಲೆದ್ದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ತನ್ವಿರ್ ಸೇಠ್ ನಡುವಿನ ಮುಸುಕಿನ ಗುದ್ದಾಟ ಇದೀಗ ಮತ್ತೊಮ್ಮೆ ಸದ್ದಿಲ್ಲದೆ ಸ್ಪೋಟಗೊಂಡಿದೆ.

Zameer Ahmed Khan and Siddaramaiah follower Akram elected as Mysore Waqt Board President