ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ನಾಯಕತ್ವದ ಟೀಮ್ ಇಂಡಿಯಾ ಸೋಮವಾರ (ಜೂನ್ 28) ಶ್ರೀಲಂಕಾಕ್ಕೆ ಪ್ರವಾಸ ಹೊರಟಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ಇದನ್ನು ಟ್ವಿಟರ್ ಮೂಲಕ ತಿಳಿಸಿದೆ.
BCCI Shares Picture of Full Squad Members Ahead of Sri Lanka Departure for ODI, T20 series