India vs Pakistan ಪಂದ್ಯಕ್ಕೆ ದಾಖಲೆ ವೇಗದಲ್ಲಿ ಟಿಕೆಟ್ ಮಾರಾಟ | Oneindia Kannada
2021-10-05 25,861 Dailymotion
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬೀಳುವ ಬೆನ್ನಲ್ಲೇ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸಾಲು ಸಾಲು ಮನರಂಜನೆಯ ರಸದೌತಣವೇ ದೊರೆಯಲಿದೆ.