ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದ ಒಂದಷ್ಟು ರೈತರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ನಮ್ಮ ಸರ್ಕಾರದ ಬಳಿ ಯಾವುದೇ ದಾಖಲೆಯಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಂಸತ್ತಿನಲ್ಲಿ ಲಿಖಿತವಾಗಿ ಉತ್ತರ ನೀಡಿದ್ದಾರೆ.
The government has no record of farmers who have died during the agitation at Delhi's borders against three new farm laws since 2020, said Agriculture Minister Narendra Singh Tomar
#WinterSession #Parliament2021