Surprise Me!

ಬಡವ ರಾಸ್ಕಲ್‌ ಪ್ರೀ ರಿಲೀಸ್ ಈವೆಂಟ್‌ನಲ್ಲಿ ರಂಗಾಯಣ ರಘು ಕಿಡಿ

2021-12-20 72 Dailymotion

ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ರಂಗಾಯಣ ರಘು ಕೂಡ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಭಾಗಿ ಯಾಗಿ ಕನ್ನಡ ಧ್ವಜ ಸುಟ್ಟವರ ವಿರುದ್ಧ ಕಿಡಿಕಾರಿದ್ದಾರೆ.

Comedy actor Rangayana Raghu talks Badava Rascal pre release event