Surprise Me!

ತಲುಗಿಗೆ ಎಂಟ್ರಿ ಕೊಡಲು ರೆಡಿಯಾದ ದುನಿಯಾ ವಿಜಯ್

2021-12-21 2 Dailymotion

ಸಲಗ ಚಿತ್ರದ ಬಳಿಕ ತೆಲುಗು ಚಿತ್ರರಂಗದ ಕಡೆ ವಿಜಯ್ ಹೆಜ್ಜೆ ಇಟ್ಟಿದ್ದಾರೆ. ತೆಲುಗಿನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರ ಮುಂದಿನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಕ್ರ್ಯಾಕ್ ಡೈರೆಕ್ಟರ್ ಗೋಪಿ ಚಂದ್ ಮಾಲಿನೇನಿ ನಿರ್ದೇಶನ ಮಾಡುತ್ತಿದ್ದಾರೆ. ತಾತ್ಕಾಲಿಕವಾಗಿ ಚಿತ್ರಕ್ಕೆ ಎನ್‌ಬಿಕೆ 107 ಎನ್ನುವ ಟೈಟಲ್ ಇಡಲಾಗಿದೆ

Actor Duniya Vijay New Look Reveal, He Will Be Sharing Screen With Tollywood Star nandamuri Balakrishna