ಪುನೀತ್ ರಾಜ್ ಕುಮಾರ್ ಕಂಡಿದ್ದ ಕನಸಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಲ ತುಂಬುತ್ತಿದ್ದಾರೆ. ಪುನೀತ್ ನಮ್ಮನ್ನೆಲ್ಲ ಅಗಲಿದ್ರು ಕೂಡ 'ಗಂಧದ ಗುಡಿ' ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಸಜ್ಜಾಗಿದೆ.
Puneeth raj kumar dream project is Gandada Gudi. Now that team is getting ready to go forest for shooting.