ಶಿವಮೊಗ್ಗ ಜಿಲ್ಲೆಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯಿಂದಾಗಿ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. #shimogga #shimoggadeath #bajarangadalaharsha #harshadeath #prajavanishimogga