ಹಿಂದಿ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಅವರಿಗೆ ಹಲವು ಆಫರ್ಗಳು ಬರುತ್ತಿವೆ. ಆದರೂ ಅವರನ್ನು ದಕ್ಷಿಣ ಭಾರತದ ನಟಿ ಎಂದು ಉತ್ತರ ಭಾರತದ ಪ್ರೇಕ್ಷಕರು ಗುರುತಿಸುತ್ತಾರೆ. Aadavallu Meeku Johaarlu actress Rashmika Mandanna talks about her Pan India movies