ರಷ್ಯಾ ಸೇನೆ ವಿರುದ್ಧ ಉಕ್ರೇನ್‌ನಲ್ಲಿ ಜನಾಕ್ರೋಶ ಹೆಚ್ಚಾಗಿದೆ. ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್ ನಾಗರೀಕರು ಸಜ್ಜಾಗಿದ್ದು, ಝಪೋರ್‌ಝೀಯಾದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. #PublicTV #Russia #Ukraine